Pages

"ಕಲೆಗಾರ ನಾನಲ್ಲ" "ಕವಿಗಾರ ನಾನಲ್ಲ"...

"ಕಲೆಗಾರ ನಾನಲ್ಲ"
"ಕವಿಗಾರ ನಾನಲ್ಲ"
ಭಾವನೆಗಳೊಂದಿಗೆ ಬದುಕುವುದು ಬಿಟ್ಟು,
ಬೇರೇನು"ಗೊತ್ತಿಲ್ಲ"

ಆಸ್ತಿಯೂ"ನನಗಿಲ್ಲ"
ಆಸೆಯೂ"ನನಗಿಲ್ಲ"
ನಿಮ್ಮ"ಸ್ನೇಹ-ಪ್ರೀತಿ"ಬಿಟ್ಟು,
ಬೇರೇನು"ಬೇಕಿಲ್ಲ